• Atirikte
  • Atirikte

Athirikthe | ಅತಿರಿಕ್ತೆ by Sudha Murthy

Athirikthe | ಅತಿರಿಕ್ತೆ by Sudha Murthy

The competition for power in man and man in a hurry to climb a steep success! How much for that? There are people who are, are, and still are. What are their family problems? What price do these ambitious people pay? What is the world of those in their home? What is the peace of mind despite their secure financial situation? What was their response? In this fierce competition in the business world, is it simply a mechanical loss of humanity? It is a story about the lives of those who are living a dysfunctional, boring life without these new values, a new environment.

ಮನುಷ್ಯ ಮನುಷ್ಯರಲ್ಲಿ ಅಧಿಕಾರದ ಸ್ಪರ್ಧೆಯೂ ಒಂದು ಯಶಸ್ಸಿನ ಮೆಟ್ಟಲನ್ನು ಬೇಗನೇ ಏರಲು ಪಡುವ ಆತುರ! ಅದಕ್ಕಾಗಿ ಎಷ್ಟೆಲ್ಲ ತಾಕಲಾಟ? ಯಶಸ್ಸೇ ಜೀವನದ ಪರಮೋನ್ನತಿ ಅದುವೇ ಬಾಳಗುರಿ ಎಂದು ತಿಳಿದು ಅದಕ್ಕಾಗಿ ತಮ್ಮ ಜೀವನವನ್ನೇ ಧಾರೆಯೆರೆದ, ಧಾರೆಯೆರೆಯುತ್ತಿರುವ ಜನರು ಇದ್ದಾರೆ, ಇರುತ್ತಾರೆ, ಆಗುತ್ತಲೂ ಇದ್ದಾರೆ. ಇಂಥವರ ಕೌಟುಂಬಿಕ ಸಮಸ್ಯೆಗಳಾವುವು? ಅದಕ್ಕೆ ಈ ಮಹತ್ವಾಕಾಂಕ್ಷಿ ಜನರು ಕೊಡುವ ಬೆಲೆ ಯಾವುದು? ಅಂಥವರ ಮನೆಯಲ್ಲಿರುವವರ ಜಗತು ಯಾವುದು? ಅವರ ಸುಭದ್ರವಾದ ಆರ್ಥಿಕ ಪರಿಸ್ಥಿತಿಯಿದ್ದರೂ ಮನಃಶಾಂತಿ ಯಾವುದು? ಅವರ ಪ್ರತಿಕ್ರಿಯೆ ಏನು? ಈ ತೀವ್ರತಮ ಸ್ಪರ್ಧೆಯಲ್ಲಿ ವ್ಯಾವಹಾರಿಕ ಜಗತ್ತಿನಲ್ಲಿ, ಮಾನವ ಮಾನವೀಯತೆಯನ್ನು ಕಳೆದುಕೊಂಡು ಕೇವಲ ಯಾಂತ್ರಿಕನಾಗುತ್ತಾನೆಯೇ? ಬದಲಾಗುತ್ತಿರುವ ಈ ಹೊಸ ಮೌಲ್ಯಗಳನ್ನು, ಹೊಸ ಪರಿಸರವನ್ನು ಹೊಂದದೇ ಅದರಲ್ಲಿ ಬಳಲುವ, ನಿಷ್ಕ್ರಿಯವಾದ, ನೀರಸ ಜೀವನವನ್ನು ನಡೆಯಿಸುತ್ತಿರುವವರ ಜೀವನದ ಬಗ್ಗೆ ಬರೆದ ಕಥೆಯಿದು.

Original price was: ₹125.00.Current price is: ₹113.00.

Quantity
Wishlist

In Stock

Guaranteed Delivery

Swift Shipping

Athirikthe | ಅತಿರಿಕ್ತೆ by Sudha Murthy

This is Sudha Murthy’s first novel. This story is not written about any one person. Cities like Mumbai have emerged in India’s economic innovation environment by industrialization. The cities of Poona, Bangalore, Madras and Delhi are now moving in the same direction. Like the heart of the human body, now Mumbai is the epicenter of industrialization. ಇದು ಸುಧಾ ಮೂರ್ತಿಯವರ ಮೊದಲ ಕಾದಂಬರಿ. ಈ ಕಥೆ ಯಾವುದೇ ಒಂದು ವ್ಯಕ್ತಿಯನ್ನು ಕುರಿತಾಗಿ ಬರೆದಿಲ್ಲ. ಔದ್ಯೋಗೀಕರಣದಿಂದ ಭಾರತದ ಆರ್ಥಿಕ ನವೀನ ಪರಿಸರದಲ್ಲಿ ಮುಂಬಯಿಯಂತಹ ನಗರಗಳು ತಲೆ ಎತ್ತಿವೆ. ಪೂನಾ, ಬೆಂಗಳೂರು, ಮದ್ರಾಸು, ದಿಲ್ಲಿ ನಗರಗಳೂ ಈಗ ಅದೇ ದಿಶೆಯಲ್ಲಿ ಸಾಗುತ್ತಲಿವೆ. ಮಾನವದ ದೇಹದಲ್ಲಿ ಹೃದಯವಿದ್ದಂತೆ, ಈಗ ಮುಂಬೈ ನಗರವು ಔದ್ಯೋಗಿಕರಣದ ಕೇಂದ್ರಬಿಂದುವಾಗಿದೆ.

Reviews

There are no reviews yet.

Be the first to review “Athirikthe | ಅತಿರಿಕ್ತೆ by Sudha Murthy”

Your email address will not be published. Required fields are marked *

You Recently Viewed These Products!

You haven't viewed any products yet! Explore our Book Store now.

Reviews

There are no reviews yet.

Be the first to review “Athirikthe | ಅತಿರಿಕ್ತೆ by Sudha Murthy”

Your email address will not be published. Required fields are marked *

Shopping Cart
Scroll to Top