Bulletsu-Bombsu-Bhagavadgeete by Beechi | ಬೀಚಿ ಬುಲೆಟ್ಸು, ಬಾಂಬ್ಸು: ಭಗವದ್ಗೀತೆ
The writer’s personal talent should not lie in the sand of idle imitation. This is a bee chi perspective. Must have seen this vision Joshi described Beechi as “a unique self-made self.” Bee chi is a fairy tale for Kannada literature.
ಬರಹಗಾರನ ವೈಯಕ್ತಿಕ ಪ್ರತಿಭೆ ಜಡ ಅನುಕರಣೆಯ ಮರಳಿನಲ್ಲಿ ಇಂಗಿ ಹೋಗಬಾರದು. ಇದು ಬೀchi ದೃಷ್ಟಿಕೋನ. ಈ ದೃಷ್ಟಿಯನ್ನು ಕಂಡೇ ಇರಬೇಕು ತುಂಬ ಗಂಭೀರ ಬರಹಗಾರರಾದ ಶಂ.ಬಾ. ಜೋಶಿ ಯವರು ಬೀchiಯವರನ್ನು “ತನ್ನನ್ನು ತಾನೇ ರೂಪಿಸಿಕೊಂಡ ಅಪೂರ್ವ ಸ್ವಯಂಭೂ” ಎಂದು ವರ್ಣಿಸಿದ್ದಾರೆ. ಬೀchi ಕನ್ನಡ ಸಾಹಿತ್ಯಕ್ಕೊಂದು ಸೊಗಸು ಮೂಡಿಸಿದವರು.
Reviews
There are no reviews yet.